ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಆರ್ಯವರ್ಧನ್ ಪಾತ್ರಧಾರಿ ಬದಲಾಗ್ತಾರೆ. ಧಾರಾವಾಹಿಯಿಂದ ಅನಿರುದ್ಧ್ರನ್ನು ಹೊರಹಾಕಲಾಗುತ್ತೆ ಎನ್ನುವ ಮಾತು ಕೇಳಿ ಬರುತ್ತಿದೆ. ಕಿರುತೆರೆಯಿಂದಲೇ ಅನಿರುದ್ಧ್ ಬ್ಯಾನ್ ಆಗ್ತಿದ್ದಾರೆ ಅಂತಾನೂ ಹೇಳಲಾಗುತ್ತಿದೆ.