ಸಿಎಂ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತು ಸಭೆ ನಡೆಸಲಾಯಿತು. ಸಭೆ ಬಳಿಕ ಮಾತನಾಡಿದ ಸಚಿವ ಆನಂದ್ ಸಿಂಗ್, ಹನುಮನ ಜನ್ಮಸ್ಥಳ ಗೊಂದಲ ವಿಚಾರವಾಗಿ ಚರ್ಚೆ ನಡೆದಿದೆ. ಕೇಂದ್ರ ಪುರಾತತ್ವ ಇಲಾಖೆ ಹಾಗೂ ರಾಜ್ಯ ಪುರಾತತ್ವ ಇಲಾಖೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಅಂಜನಾದ್ರಿ ಬೆಟ್ಟದ ದಾಖಲೆಗಳ ಪರಿಶೀಲನೆ ಹಾಗೂ ಸಂಶೋಧನೆ ಬಳಿಕ ಒಂದು ಅಧಿಕೃತವಾಗಿ ಅಲ್ಲಿ ಬೋರ್ಡ್ ಹಾಕಲು ಸಿಎಂ ಸೂಚನೆ