ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿ, ಲಾರಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಅನ್ನಭಾಗ್ಯ ಅಕ್ಕಿಯನ್ನು ವಶ ಪಡಿಸಿಕೊಂಡಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದಿದೆ.ಅನ್ನಭಾಗ್ಯ ಅಕ್ಕಿಯನ್ನು ಹಿರಿಯೂರಿನಿಂದ ತುಮಕೂರಿಗೆ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೋಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಕೂಡಲೇ ಕಾರ್ಯ