ರಾಯಚೂರು: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಹೊರ ರಾಜ್ಯಗಳಿಗೆ ಸಾಗಿಸುತ್ತಿದ್ದ ಮೂರು ಲಾರಿಗಳನ್ನು ಮಾನ್ವಿ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ಮೂರು ಲಾರಿಗಳಲ್ಲಿ ಭರ್ತಿಯಾಗಿ ಅಕ್ಕಿ ತುಂಬಿಸಿಕೊಂಡು ರಾಯಚೂರಿನಿಂದ ಹೊರಟಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಾನ್ವಿ ಪೊಲೀಸರು ಲಕ್ಷಾಂತರ ರು. ಮೌಲ್ಯದ ಅನ್ನ ಭಾಗ್ಯದ ಅಕ್ಕ ಚೀಲವನ್ನು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ. ಸಂದರ್ಭದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್