ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಶುರುವಾಗಿರುವ ಬಂಡಾಯ, ರಾಜೀನಾಮೆ ಪರ್ವ ನಿಂತಿಲ್ಲ. ಇದರಲ್ಲಿ ಚಾಮರಾಜಪೇಟೆ ಕ್ಷೇತ್ರವೂ ಸೇರಿದೆ. ಚಾಮರಾಜಪೇಟೆಯಲ್ಲಿ ಬಿಜೆಪಿ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ಗೆ ಟಿಕೆಟ್ ನೀಡಿದೆ.ಇದು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸೈಲೆಂಟ್ ಸುನೀಲನ ಕೆರಳಿಸಿದೆ. ಇದರ ಬೆನ್ನಲ್ಲೇ ಬೆಂಬಲಿಗರು ಬಿಜೆಪಿ ಕಚೇರಿಗೆ ನುಗ್ಗಿ ಗಲಾಟೆ ಮಾಡಿದ್ದರು. ಚಾಮಾರಾಜಪೇಟೆಯಲ್ಲಿ ಭಾಸ್ಕರ್ ರಾವ್ ಬೇಡ ಅನ್ನೋ ಕೂಗು ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಬಂಡಾಯ ಶಮನಕ್ಕೆ ಕರ್ನಾಟಕ ಚುನಾವಣಾ