ಕಲಬುರಗಿ : ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ ಆಫೀಸರ್ ಅಣ್ಣಾಮಲೈ, ರಾಜಕೀಯ ಒತ್ತಡದಿಂದ ಮಣಿಕಂಠ ಮೇಲೆ ಕೇಸ್ ಹಾಕುತ್ತಾರೆ ಎಂದು ಹೇಳುತ್ತಾರೆ. ಅವರಿಗೆ ಬುದ್ದಿ ಇದೆಯಾ ಅಥವಾ ಇಲ್ವಾ ಎಂಬುದು ಗೊತ್ತಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅಣ್ಣಾಮಲೈ ವಿರುದ್ಧ ಕಿಡಿ ಕಾರಿದ್ದಾರೆ. ಖರ್ಗೆ ಹತ್ಯೆ ಕುರಿತು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಬೆದರಿಕೆ ಆಡಿಯೋ ಬಗ್ಗೆ ಅಣ್ಣಾಮಲೈ ಹೇಳಿಕೆ ಕುರಿತು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ