ರಾಜ್ಯದಲ್ಲಿ ನೂತನವಾಗಿ ಘೋಷಿಸಿರುವ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಶೀಘ್ರ ಚಾಲನೆ ದೊರೆಯೋ ಸಾಧ್ಯತೆಗಳಿವೆ. ರಾಜ್ಯದಲ್ಲಿ ನೂತನವಾಗಿ ಘೋಷಿಸಿರುವ ತಾಲೂಕುಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಹೆಚ್ಚಿನ ಅನುದಾನ ಕೋರಿ ಆಯವ್ಯಯದ ಪೂರ್ವಭಾವಿ ಸಭೆಯಲ್ಲಿ ಬೇಡಿಕೆ ಇಡಲಾಗಿದೆ.ಹೀಗಾಗಿ ನೂತನ ತಾಲೂಕುಗಳಲ್ಲಿ ಶೀಘ್ರ ಮಿನಿ ವಿಧಾನಸೌಧ ನಿರ್ಮಾಣ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.ಕಲಬುರಗಿ ನಗರದಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅನುಕೂಲವಾಗಲೆಂದು ಮತ್ತು ವಿವಿಧ ಸೇವೆಗಳನ್ನು ನೀಡುವ ಇಲಾಖೆಗಳು ಒಂದೇ ಕಡೆ