ಬೀದರ್ : ಬಸ್ ನಿಲ್ದಾಣದಲ್ಲಿ ಅನಾಮಧೇಯ ಸೂಟ್ಕೇಸ್ ಪತ್ತೆಯಾಗಿದ್ದರಿಂದ ಸಾರ್ವಜನಿಕರು ಬಾಂಬ್ ಇದೆಯೆಂದು ಆಂತಗೊಂಡಿರುವ ಘಟನೆ ಬೀದರ್ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಅನಾಮಧೇಯ ವ್ಯಕ್ತಿ ಕೇಂದ್ರ ಬಸ್ ನಿಲ್ದಾಣದಲ್ಲಿ ಸೂಟ್ ಕೇಸ್ ಬಿಟ್ಟು ಹೋಗಿದ್ದು, ಅದರಲ್ಲಿ ಬಾಂಬ್ ಇದೆಯಾ ಎಂದು ಪ್ರಯಾಣಿಕರು ಸ್ವಲ್ಪ ಸಮಯ ಆತಂಕದಲ್ಲೇ ಕಾಲ ಕಳೆದಿದ್ದಾರೆ. ಬಳಿಕ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ವಿಷಯ ತಿಳಿದು ತಕ್ಷಣವೇ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ನ್ಯೂಟೌನ್