ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ನಡುವೆ ದೆಹಲಿಯಲ್ಲಿ ಅಂತದ್ದೇ ಮತ್ತೊಂದು ಪ್ರಕರಣ ಬಹಿರಂಗವಾಗಿದೆ, ಇದೀಗ ಈ ಪ್ರಕರಣ ಮತ್ತೊಮ್ಮೆ ದೆಹಲಿಯನ್ನು ಬೆಚ್ಚಿಬೀಳಿಸಿದೆ. ಪೊಲೀಸರು ಶ್ರದ್ಧಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಇದೀಗ ಅವರು ಮತ್ತೊಂದು ಇಂತದೇ ಕೊಲೆ ಪ್ರಕರಣವನ್ನು ಪತ್ತೆ ಮಾಡಿದ್ದಾರೆ. ಪೂರ್ವ ದೆಹಲಿಯಲ್ಲಿ ಒಬ್ಬ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ಅವರು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿಯ