ಟಿಕ್ ಟಾಕ್ ಸೇರಿದಂತೆ ಹಲವು ಆ್ಯಪ್ ಗಳನ್ನು ಬ್ಯಾನ್ ಮಾಡಿದ ಬೆನ್ನಲ್ಲೇ ಚೀನಾಕ್ಕೆ ಮತ್ತೊಂದು ಬಿಗ್ ಶಾಕ್ ಕೊಟ್ಟಂತಾಗಿದೆ. ದೇಶದ ನ್ಯಾಯವಾದಿಗಳು ಟಿಕ್ ಟಾಕ್ ಪರವಾಗಿ ವಾದ ಮಂಡನೆ ಮಾಡಲು ನಿರಾಕರಣೆ ಮಾಡಿದ್ದಾರೆ.ಟಿಕ್ ಟಾಕ್ ಸೇರಿದಂತೆ 59 ಆ್ಯಪ್ ಗಳನ್ನು ಭಾರತ ಬ್ಯಾನ್ ಮಾಡಿದೆ. ಇದನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನೆ ಮಾಡಲು ಟಿಕ್ ಟಾಕ್ ಮುಂದಾಗಿದೆ. ಆದರೆ ಯಾವುದೇ ನ್ಯಾಯವಾದಿಗಳು ಟಿಕ್ ಟಾಕ್ ಪರವಾಗಿ ವಾದ ಮಾಡುವುದಕ್ಕೆ ಮುಂದಾಗುತ್ತಿಲ್ಲ. ಇದರಿಂದಾಗಿ