ಲೈಂಗಿಕ ಕಿರುಕುಳ ಆರೋಪದ ಮೇಲೆ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇದೀಗ ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಅಂತದ್ದೇ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.