ಕೊರೊನಾ ವೈರಸ್ ನಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಗೌರಿಬಿದನೂರಿನಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದ 70 ವರ್ಷ ಪ್ರಾಯದ ವೃದ್ಧೆಯೊಬ್ಬರು ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಆಸ್ಪತ್ರೆಯಲ್ಲಿ ಮೃತಪಟ್ಟದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಒಂದೇ ಕುಟುಂಬದ ಮೂವರಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ನಡುವೆ ಹೋಮ್ ಕ್ವಾರೆಂಟೈನ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.ಚಿಕ್ಕಬಳ್ಳಾಪುರದಲ್ಲಿ ಮೂರು ಕೋವಿಡ್ 19 ಸೋಂಕು ಪತ್ತೆಯಾಗಿದ್ದ ಆ ಕುಟುಂಬಕ್ಕೆ ಸಂಬಂಧಿಸಿದವರು ಇವರಾಗಿದ್ದರು ಎಂಬ