ಬೆಂಗಳೂರು : ದೋಸ್ತಿ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲೇ ಇದೀಗ ದೋಸ್ತಿ ಸರ್ಕಾರದ ಮತ್ತೊಬ್ಬ ಶಾಸಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹೌದು. ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಎಚ್ಎನ್ ವ್ಯಾಲಿ ನೀರಿನ ವಿಚಾರದಲ್ಲಿ ಬಾಗೇಪಲ್ಲಿ ಗೆ ನೀರು ಹರಿಸದಿರುವುದಕ್ಕೆ ಸರ್ಕಾರದ ಮೇಲೆ ಕೋಪಗೊಂಡು ರಾಜೀನಾಮೆ ನೀಡುವುದಾಗಿ ಸಾರ್ವಜನಿಕ ಸಭೆಯಲ್ಲಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ನೀರು