ಡಿ.ಕೆ. ಶಿವಕುಮಾರ್ ಅವರ ಮನೆ ಮೇಲಿನ ಐಟಿ ದಾಳಿ ಬಳಿಕ ಕರ್ನಾಟಕದ ಮತ್ತೊಬ್ಬ ಪ್ರಭಾವಿ ಸಚಿವರ ಮನೆ ಮೇಲೂ ಐಟಿ ದಾಳಿ ನಡೆಯುತ್ತಾ..? ಹೌದು ಎನ್ನುತ್ತಿದ್ದಾರೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್. ಆದಾಯ ತೆರಿಗೆ ಇಲಾಖೆ ನನ್ನನ್ನೂ ಟಾರ್ಗೆಟ್ ಮಾಡಿದೆ. ಐಟಿ ಅಧಿಕಾರಿಗಳು ನನ್ನ ಮನೆಗೆ ಬಂದರೆ ಸ್ವಾಗತ ಕೋರುತ್ತೇನೆ ಎಂದು ಮಾಧ್ಯಮಗಳ ಜೊತೆ ಮಾತನಾಡಿರುವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಕೆಲ ಬಿಜೆಪಿ ನಾಯಕರೇ ನನ್ನ ಮನೆ ಮೇಲೆ ಐಟಿ