ಬೆಂಗಳೂರು: ಸಚಿವ ತನ್ವೀರ್ ಸೇಠ್ ಪ್ರಕರಣ ಮಾಸುವ ಮೊದಲೇ ರಾಜ್ಯ ಸರ್ಕಾರದ ಇನ್ನೊಬ್ಬ ಸಚಿವ ಎಚ್ ವೈ ಮೇಟಿ ಅವರ ರಾಸಲೀಲೆ ಪ್ರಕರಣ ಬೆಳಕಿಗೆ ಬಂದಿದೆ.ತಮ್ಮ ಬಳಿ ವರ್ಗಾವಣೆ ವಿಚಾರವಾಗಿ ಮಾತನಾಡಲು ಬಂದ ಮಹಿಳೆಯ ಮೇಲೆ ಸಚಿವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಇದರ ಸಿಡಿ ಆರ್ ಟಿ ಐ ಕಾರ್ಯಕರ್ತ ರಾಜಶೇಖರ್ ಬಳಿಯಿದ್ದು, ಅದನ್ನು ಬಿಡುಗಡೆ ಮಾಡದಂತೆ ಕಾರ್ಯಕರ್ತರಿಗೆ ಮೇಟಿ ಬೆಂಬಲಿಗರು ಬೆದರಿಕೆ ಹಾಕಿದ್ದಾರೆನ್ನಲಾಗಿದೆ.ಆದರೆ ಇದನ್ನು ಸಚಿವರು ಅಲ್ಲಗಳೆದಿದ್ದು,