ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ಧಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವವೂ ಜೋರಾಗಿಯೇ ಇದೆ. ಈ ನಡುವೆ ಬಿಜೆಪಿಗೆ ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬರುವುದು ಬಹುತೇಕ ಖಚಿತವಾಗಿದೆ.