ಹಾವೇರಿ : ದೇಶದಲ್ಲಿ ಭ್ರಷ್ಟಾಚಾರವನ್ನು ಪ್ರಾರಂಭ ಮಾಡಿದ್ದೆ ಕಾಂಗ್ರೆಸ್. ಭ್ರಷ್ಟಾಚಾರದ ಒಂದು ಫಲಾನುಭವಿ ರಾಹುಲ್ ಗಾಂಧಿಯಾಗಿದ್ದು, ಅದಕ್ಕೋಸ್ಕರ ಬೇಲ್ನಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.ಹಾವೇರಿಯ ಹುಕ್ಕೇರಿಮಠದ ಸದಾಶಿವ ಶ್ರೀ ಆಶೀರ್ವಾದ ಪಡೆದು ಮಾತನಾಡಿದ ಅವರು, ದೇಶದಲ್ಲಿ ಭ್ರಷ್ಟಾಚಾರವನ್ನು ಪ್ರಾರಂಭ ಮಾಡಿದ್ದೆ ಈ ರಾಹುಲ್ ಗಾಂಧಿಯವರ ತಾತ. ಭಯೋತ್ಪಾದನೆಯ ಇನ್ನೊಂದು ಹೆಸರು ಕಾಂಗ್ರೆಸ್ಸೇ ಆಗಿದೆ ಎಂದರು.ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಹೆಚ್ಚಳ ಮೂಗಿಗೆ ತುಪ್ಪ ಸವರೋ ಕೆಲಸ