ಕಾಂಗ್ರೆಸ್ ಪ್ರತಿಭಟನೆ ವೇಳೆ ನಾಯಕತ್ವದ ವಿಚಾರ ಶಾಸಕ ಜಮೀರ್ ಅಹ್ಮದ್ ಗೆ ನೋಟಿಸ್ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ವಲಯದಲ್ಲಿ ಚರ್ಚೆ ನಡೆದಿದೆ.ಸೋನಿಯಾಗಾಂಧಿ ಪರ ಬೆ೦ಗಳೂರಿನಲ್ಲಿ ಪ್ರತಿಭಟಿಸುತ್ತಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಜಮೀರ್ ಹೇಳಿಕೆ ನೀಡಿದ್ದಾರೆ.ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಗೆ ಶಸಕ ಟಾಂಗ್ ಶಾಸಕ ಜಮೀರ್ ಅಹ್ಮದ್ ಟಾಂಗ್ ಕೊಟ್ಟಿದ್ದಾರೆ.ನಾಯಕತ್ವದ ವಿಚಾರದಲ್ಲಿ ಜಮೀರ್ ಇಂಥ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ.ಹಾಗಾಗಿ ಅವರಿಗೆ ಚುರುಕು ಮುಟ್ಟಿಸಬೇಕು