ಬೆಳಗಾವಿ : ಪಠ್ಯ ಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿದೆ.ಈ ಹಿನ್ನೆಲೆ ಕನ್ನಡದ ಹಲವು ಸಾಹಿತಿಗಳು, ಕವಿಗಳು ತಮ್ಮ ವಿಷಯಗಳನ್ನು ಪಠ್ಯದಿಂದ ತೆಗೆದು ಹಾಕುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದಾರೆ.ಈಗ ಬೆಳಗಾವಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ.ಸರಜೂ ಕಾಟ್ಕರ್ ಅವರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿದ್ದಾರೆ.9ನೇ ತರಗತಿ ಕನ್ನಡ ತೃತೀಯ ಭಾಷಾ ವಿಷಯದ ಪುಸ್ತಕದಲ್ಲಿ ಅಳವಡಿಸಲಾಗಿರುವ ‘ಶಬ್ದಗಳು’ ಕವಿತೆಗೆ ನೀಡಿರುವ ಒಪ್ಪಿಗೆಯನ್ನು ಹಿಂಪಡೆಯುವುದಾಗಿ ಸರಜೂ