ಬೆಂಗಳೂರು: ಕೇಂದ್ರ ಸರ್ಕಾರದಿಂದ ಮಹದಾಯಿ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಇದೀಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಅಗ್ನಿಪರೀಕ್ಷೆ ಎದುರಾಗಿದೆ.