ಅವ್ರಿಬ್ರೂ ರೌಡಿ ಶೀಟರ್ ಗಳೇ.. ಒಟ್ಟಿಗೆ ಓಡಾಡ್ತಿದ್ದ ಸ್ನೇಹಿತರೇ.. ಆಸ್ತಿ ವಿಚಾರವೊಂದಕ್ಕೆ ಈಗ ದುಷ್ಮನ್ ಗಳಾಗಿದ್ದಾರೆ.. ಮಾತಾಡೋಣ ಅಂತಾ ಸ್ನೇಹಿತನನ್ನ ಕರೆದವ ಸೀದಾ ಅವನ ಮೇಲೆ ಎರಡು ಮೂರು ಬಾರಿ ಕಾರು ಹತ್ತಿಸೇಬಿಟ್ಟ.. ಇಲ್ಲಿ ಕಾರು ಹತ್ತಿಸಿದವ್ನೂ ರೌಡಿ ಶೀಟ್.. ಹತ್ತಿಸಿಕೊಂಡವ್ನೂ ರೌಡಿಶೀಟರ್ ಆದ್ರೆ ಘಟನೆ ನಡೆದಿದ್ದು ಮಾತ್ರ ಸಚಿವೆ ಮನೆ ಮುಂದೆ.ರೌಡಿಶೀಟರ್ ಮೇಲೆ ಮತ್ತೊಬ್ಬ ರೌಡಿ ಶೀಟರ್ ಕಾರು ಹತ್ತಿಸಿ ಕೊಲೆ ಯತ್ನ ಮಾಡಿರೋ ಘಟನೆ ಜೆ.ಸಿ ನಗರ