ವಿಶ್ವವಿದ್ಯಾಲಯದ ರಸ್ತೆಯಲ್ಲಿ ಮತ್ತೆ ಸರಣಿ ಅಪಘಾತ ಸಂಭವಿಸಿದೆ.ಶಿಲ್ಪ ಶ್ರೀ ಸಾವಿನ ಬಳಿಕ ಒಂಬತ್ತನೇ ಅಪಘಾತ ಇದ್ದಾಗಿದ್ದು,ಅಪಘಾತ ತಡೆಗೆ ಹಲವಾರು ಕ್ರಮಗಳನ್ನು ಕೈಗೊಂಡರು ಸಹ ಅಪಘಾತಗಳು ಮುಂದುವರೆಯುತ್ತಿದೆ. ವಿವಿ ಕೇಂದ್ರ ಕಚೇರಿ ಮತ್ತು ನಾಗರಭಾವಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅಪಘಾತ ನಡೆದಿದ್ದು,ಸಂವಹನ ಮತ್ತು ಬಯೋಟೆಕ್ ವಿಭಾಗದ ಮುಂದೆ ರಸ್ತೆ ಹುಬ್ಬುಗಳು ಇಲ್ಲದ ಕಾರಣ ನಡೆದಿರುವ ಅಪಘಾತ.ಪ್ರಧಾನಿ ಮೋದಿ ಕಾರ್ಯಕ್ರಮದಿಂದಾಗಿ ತೆರವುಗೊಳಿಸಿದ್ದ ಹಂಪ್ ಗಳು.ಕಾರ್ಯಕ್ರಮ ಮುಗಿದು ನಾಲ್ಕು ತಿಂಗಳಾದರೂ ಹಂಪ್ ಮರು