ಮೈತ್ರಿ ಪಕ್ಷವಾಗಿರುವ ಜೆಡಿಎಸ್ ಗೆ ಮತ್ತೊಂದು ಆಘಾತ ಎದುರಾಗಿದೆ.ಗ್ರಾನೈಟ್ ಉದ್ಯಮಿಯನ್ನು ತಡರಾತ್ರಿ ಕೊಲೆ ಮಾಡಿದ್ದಾರೆ ದುಷ್ಕರ್ಮಿಗಳು. ಹಾಸನದ ಹೊರ ವಲಯ ದೊಡ್ಡಮಂಡಿಗನಹಳ್ಳಿಯಲ್ಲಿ ಘಟನೆ ನಡೆದಿದೆ.ಅಪ್ಪಣ್ಣಗೌಡ (45) ಕೊಲೆಯಾದ ವ್ಯಕ್ತಿಯಾಗಿದ್ದಾರೆ.ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದದ್ದನ್ನು ಗಮನಿಸಿ ಕೊಲೆ ಮಾಡಿರೋ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಪತ್ನಿ- ಮಕ್ಕಳೆಲ್ಲರೂ ಸಂಬಂಧಿಕರ ಮನೆಗೆ ತೆರಳಿದ್ದರು. ಹಳೇ ದ್ವೇಷದ ಹಿನ್ನೆಲೆ ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದಾರೆ ಅಪ್ಪಣ್ಣ ಗೌಡ. ಸ್ಥಳಕ್ಕೆ ಹಾಸನ ನಗರ ಪೊಲೀಸರು ಭೇಟಿ