ಸರ್ಕಾರಿ ನೌಕರರ ನಂತರ ಸಾರಿಗೆ ನೌಕರರು ಮುಷ್ಕರಕ್ಕೆ ನಿರ್ಧಾರ ಮಾಡಿದ್ದು,ಇಂದು ಕಾರ್ಮಿಕ ಇಲಾಖೆಗೆ ಸಾರಿಗೆ ಮುಖಂಡರು ನೋಟಿಸ್ ನೀಡಲಿದ್ದಾರೆ.ಮುಷ್ಕರ ಮಾಡುವ ಮುನ್ನ ಕಾರ್ಮಿಕ ಇಲಾಖೆಗೆ ನೋಟಿಸ್ ನೀಡುವುದು ರೂಲ್ಸ್ .ಮಾರ್ಚ್ 24 ಶುಕ್ರವಾರದಿಂದ ಅನಿರ್ದಿಷ್ಟಾವಧಿ ಸಾರಿಗೆ ಬಂದ್ ಗೆ ಕರೆ ನೀಡಿದ್ದು,ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.ರಾಜ್ಯದ ನಾಲ್ಕು ನಿಗಮಗಳ ಬಸ್ ಗಳನ್ನು ಬಂದ್ ಮಾಡಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಸಾರಿಗೆ ನಿಗಮಗಳ ನೌಕರರ ಸಮಾನ