ರಾಮನಗರ : ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ.