ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿದ್ದು, ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಕಳೆದ ಎರಡು ದಿನಗಳ ಹಿಂದೆ ಒಡಿಶಾದಲ್ಲಿ ತ್ರಿವಳಿ ರೈಲುಗಳ ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.