ಬೆಂಗಳೂರು : ಕರ್ನಾಟಕದಲ್ಲಿ ಮತ್ತೊಂದು ವಂದೇ ಭಾರತ್ ರೈಲು ಓಡಾಡಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಹೌದು.. ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಜೂನ್ 26ರಂದು ಒಟ್ಟು 5 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.