ವೋಟರ್ ಐಡಿ ಗೋಲ್ ಮಾಲ್ ಪ್ರಕರಣ ಹಿನ್ನೆಲೆ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಕೈ ಪಡೆ ಮುಂದಾಗಿದೆ. ರಾಜ್ಯ ಕಾಂಗ್ರೆಸ್ ಕ್ಷೇತ್ರವಾರು ಮಾಹಿತಿ ಕಲೆ ಹಾಕಲು ಮುಂದಾಗಿದೆ.ಬಿಬಿಎಂಪಿ ವ್ಯಾಪ್ತಿಯ ಅಧಿಕಾರಿಗಳಿಗೆ ಕಾಂಗ್ರೆಸ್ ಶಾಸಕರು ಪತ್ರ ಬರೆದಿದ್ದು,28 ಕ್ಷೇತ್ರಗಳ ಶಾಸಕರು, ಮಾಜಿ ಶಾಸಕರಿಂದ ಕ್ಷೇತ್ರದ ಮತದಾರ ನೋಂದಣಾಧಿಕಾರಿ, ಕಂದಾಯ ಅಧಿಕಾರಿ, ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಪತ್ರ ಬರೆಯುವ ಮೂಲಕ ಮಾಹಿತಿ ಸಂಗ್ರಹದ ಬಳಿಕ ಸುದ್ದಿ ಗೋಷ್ಠಿ