ಇವತ್ತು ಖಗ್ರಾಸ ಚಂದ್ರ ಗ್ರಹಣ ಹಿನ್ನೆಲೆ ಬೆಳಗಾವಿಯಲ್ಲಿ ಮೌಢ್ಯ ವಿರೋಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಸದಾಶಿವ ನಗರದಲ್ಲಿರುವ ಸ್ಮಶಾನದಲ್ಲಿ ಗ್ರಹನ ಹಿನ್ನೆಲೆಯಲ್ಲಿ ಮಾನವ ಬಂಧುತ್ವ ವೇದಿಕೆಯ ವತಿಯಿಂದ ಮಾಜಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ವಿಶೇಷವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.