ಶಿವಮೊಗ್ಗ : ಚುನಾವಣಾ ಫಲಿತಾಂಶ ಹೊರ ಬಿದ್ದ ನಂತರ ರಾಜ್ಯದಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. 5 ಜನರ ವಿರುದ್ಧ ಟಿಳಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಕೆಲವರು ಈ ರೀತಿಯ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಘಟನೆಯ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.ಬೆಳಗಾವಿ ಕ್ಷೇತ್ರದಲ್ಲಿ ಆಯ್ಕೆಯಾದ ನೂತನ ಕಾಂಗ್ರೆಸ್