ಬೆಂಗಳೂರು : ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ ಸಿಕ್ಕಿದೆ.ತಕ್ಷಣ ವಿಚಾರಣೆ ನಡೆಸಲು ಒಪ್ಪದ ಕೋರ್ಟ್ ಮಂಗಳವಾರಕ್ಕೆ ಮುಂದೂಡಿತ್ತು. ಅದರಂತೆ ಇಂದು ಹೈಕೋರ್ಟ್ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅರ್ಜಿ ವಿಚಾರಣೆ ನಡೆಸಿದರು. ವಿರೂಪಾಕ್ಷಪ್ಪ ಪರವಾಗಿ ವಕೀಲ ಸಂದೀಪ್ ಪಾಟೀಲ್ ವಾದ ಮಂಡಿಸಿದರು. ಮಧ್ಯಂತರ ನಿರೀಕ್ಷಣಾ ಜಾಮೀನಿಗಾಗಿ ಮನವಿ ಮಾಡಿದರು.5 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್