ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಅಂದಿನ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಾರ್ ಮಾಡಿದ್ದ ಮಾಜಿ ಡಿವೈಎಸ್`ಪಿ ಅನುಪಮಾ ಶೆಣೈ ಪ್ರಜಾಕಾರಣ ಮಾಡಲು ಹೊರಟಿರುವ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ತಮ್ಮ ಬೆಂಬಲವನ್ನ ಸೂಚಿಸಿದ್ದಾರೆ. ಉಪೇಂದ್ರ ಅವರನ್ನ ಭೇಟಿಯಾದ ಅನುಪಮಾ ಶೆಣೈ ತಮ್ಮ ಬೆಂಬಲವನ್ನ ಸೂಚಿಸಿದ್ದಾರೆ. ಈ ಬಗ್ಗೆ ಉಪೇಂದ್ರ ಟ್ವಿಟ್ಟರ್`ನಲ್ಲಿ ಹೇಳಿಕೊಂಡಿದ್ದಾರೆ. ಅನುಪಮಾ ಶೆಣೈ ಜೊತೆಗಿನ ಮಾತುಕತೆಯ ಫೋಟೊವನ್ನೂ ಟ್ವಿಟ್ಟರ್`ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ