ನನ್ನ ರಾಜೀನಾಮೆಯನ್ನು ಕೇಳಲು ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ಶೆಣೈ ಏನು ಹೈಕಮಾಂಡ್ ಎಂದು ಬಳ್ಳಾರಿ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ ಪ್ರಶ್ನಿಸಿದ್ದಾರೆ.