ಡಿಕೆಶಿ ವಿರುದ್ಧ ಕೈ ಮುಖಂಡರ ಅಸಮಧಾನ ಸ್ಫೋಟ

ಧಾರವಾಡ, ಶುಕ್ರವಾರ, 17 ಮೇ 2019 (17:10 IST)

ಕುಂದಗೋಳಕ್ಕೆ ಯಾರು ಕಾಂಗ್ರೇಸ್ ನಾಯಕರು??? ಹೀಗಂತ ಕೈ ಪಡೆಯ ನಾಯಕರೇ ಸಾಮಾಜಿಕ ಜಾಲತಾಣದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಪೋಸ್ಟ್ ಹರಿಬಿಟ್ಟಿದ್ದಾರೆ.

ಕುಂದಗೋಳ ಬೈ ಎಲೆಕ್ಷನ್ ಮುಗಿಯೋಕೆ ಬಂದರೂ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧದ ಅಸಮಾಧಾನ ಈಗಲೂ ಮುಂದುವರಿದಿದೆ.

ಡಿಕೆಶಿ ವಿರುದ್ಧ ಕಾಂಗ್ರೆಸ್ ಜಿಲ್ಲಾಮಟ್ಟದ ಪದಾಧಿಕಾರಿಯಿಂದಲೇ ಅಸಮಾಧಾನ ಹೊರಬಿದ್ದಿದೆ.

ಫೇಸ್‌ಬುಕ್‌ ನಲ್ಲಿ ಡಿಕೆಶಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ ಗಿರೀಶಗೌಡ ಮುದಿಗೌಡರ.

ಗಿರೀಶಗೌಡ, ಧಾರವಾಡ ಜಿಲ್ಲಾ ಯುವ ಮೋರ್ಚಾ ಪ್ರಧಾನ‌ ಕಾರ್ಯದರ್ಶಿಯಾಗಿದ್ದಾರೆ.

ಡಿ.ಕೆ. ಶಿವಕುಮಾರ ನಮಗೆ ಸ್ಪಂದಿಸುತ್ತಿಲ್ಲ. ಕುಂದಗೋಳಕ್ಕೆ ಯಾರು ಕಾಂಗ್ರೆಸ್ ನಾಯಕರು??? ಅಂತಾ ಪೋಸ್ಟ್ ಹಾಕಿದ್ದಾರೆ.

ಪೋಸ್ಟ್ ಮೂಲಕ ಕಾಂಗ್ರೆಸ್‌ ದೊಳಗಿನ ಅಸಮಾಧಾನ ಹೊರಹಾಕಿದ್ದಾರೆ ಗಿರೀಶಗೌಡ. ಡಿಕೆಶಿ‌ ಬಂದಾಗಿನಿಂದ ಸ್ಥಳೀಯ ನಾಯಕರಿಗೆ ಬೆಲೆ ಇಲ್ಲ ಅನ್ನೋ ಆರೋಪಕ್ಕೆ ಪುಷ್ಠಿ ನೀಡಿದಂತಿದೆ ಈ ಪೋಸ್ಟ್.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಳಿನ್ ಕುಮಾರ್ ನಾಲಿಗೆ ಬಿಗಿ ಹಿಡಿದು ಮಾತಾಡಲಿ: ಖರ್ಗೆ ಖಡಕ್ ಎಚ್ಚರಿಕೆ

ರಾಜೀವ್ ಗಾಂಧಿ ಬಗ್ಗೆ ಸಂಸದ ನಳಿನ್ ಕುಮಾರ್ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ...

news

ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ; ಕೈ ಪಡೆ ಹೇಳಿದ್ದೇನು?

ಚಿಂಚೋಳಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಈ ನಡುವೆ ಕೈ ಪಡೆ ...

news

ಕಲಬುರಗಿಯಲ್ಲಿ ಡಿಸಿಎಂ ಮಾಡಿದ್ದೇನು?

ಚಿಂಚೋಳಿ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೈ ಪಡೆ ವಿವಿಧ ಸಮುದಾಯಗಳ ಮೊರೆ ಹೋಗಿದೆ.

news

2000 ರೂ. ಚಿಲ್ಲರೆ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ: ಶಾಕಿಂಗ್

ಟೆನ್ಷನ್‌ನಲ್ಲಿರುವ ಸಮಯದಲ್ಲಿ ಬಂದು ಚಿಲ್ಲರೆ ಕೇಳಿದ್ದ ಎಂದು ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ...