ಬಾಲಿವುಡ್ ನಟಿ ಸನ್ನಿ ಲಿಯೋನ್ ಸದ್ಯ ಅಭಿಮಾನಿಗಳ ಹಾಟ್ ಫೇವರಿಟ್. ಒಂದು ಕಾಲದಲ್ಲಿ ನೀಲಿ ಚಿತ್ರಗಳಲ್ಲಿ ನಟಿಸುತ್ತಿದ್ದ ಸನ್ನಿ ಲಿಯೋನ್ ಬಾಲಿವುಡ್ ಎಂಟ್ರಿ ಬಳಿಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾದರು. ಸ್ಟಾರ್ ಹೀರೋಗಳ ಚಿತ್ರದಲ್ಲಿ ಐಟಂ ಡ್ಯಾನ್ಸ್ಗಳಲ್ಲಿ ನಟಿಸುವ ಮೂಲಕ ಜನರ ಮನ ಗೆದ್ದರು. ನಟನೆ ಜೊತೆಗೆ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿ, ದೊಡ್ಡ ಅಭಿಮಾನಿ ಬಳಗವನ್ನೇ ಪಡೆದರು. ಅದರಲ್ಲೂ ಮಂಡ್ಯದ ಅಭಿಮಾನಿಗಳಂತು ಸನ್ನಿ ಮೇಲೆ ವಿಶೇಷ