ಬೆಂಗಳೂರು: ಮಹಮದ್ ನಲಪಾಡ್ ಹಲ್ಲೆ ಪ್ರಕರಣದಿಂದ ಟಿಕೆಟ್ ಕೈ ತಪ್ಪಿ ಹೋಗಲಿದೆ ಎಂಬ ಅನುಮಾನ ಇರುವ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಅವರು ಇಂದು ಶಾಂತಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ತಮ್ಮ ಬಲ ಪ್ರದರ್ಶನ ಮಾಡಿದ್ದಾರೆ.