ಯಾರೇ ಶಾಸಕರು ರಾಜೀನಾಮೆ ಕೊಟ್ಟರೂ ಸ್ವೀಕರಿಸುತ್ತೆನೆ ಎಂದು ಸಭಾಪತಿ ರಮೇಶ್ ಕುಮಾರ್ ಹೇಳಿದ್ದಾರೆ. ನಾಲ್ವರು ಶಾಸಕರು ರಾಜೀನಾಮೆ ನೀಡಿದ್ದಾರೆಯೇ ಎನ್ನುವ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಇಲ್ಲಿಯವರೆಗೆ ಯಾರೂ ರಾಜೀನಾಮೆ ನೀಡಿಲ್ಲ. ಒಂದು ವೇಳೆ ನಾಲ್ವರು ಅಲ್ಲ. ನಲವತ್ತು ಮಂದಿ ಶಾಸಕರು ರಾಜೀನಾಮೆ ನೀಡಿದರೆ ಸ್ವೀಕರಿಸುತ್ತೆನೆ ಎಂದು ತಿಳಿಸಿದ್ದಾರೆ. ರಾಜ್ಯ ರಾಜಕೀಯ ಸುಗಮವಾಗಿ ಸಾಗುತ್ತಿದೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆಮಿಷಗಳು ಯಶಸ್ವಿಯಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. ರಾಜ್ಯದ