ಬೆಂಗಳೂರು : ರಾಜ್ಯದಲ್ಲಿ ಯಾವ ರೈತರು ಎಪಿಎಂಸಿ ಕಾಯ್ದೆ ವಾಪಸ್ ಪಡೆಯುವಂತೆ ಮನವಿ ಮಾಡಿಲ್ಲ.ಹಾಗಾಗಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾರಿ ಆಗಿರೋ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ ಅಂತ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಸದಸ್ಯ ನಾಗರಾಜ್ ಯಾದವ್ ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ರದ್ದು ಮಾಡಬೇಕು, ಈ ಕಾಯ್ದೆಯಿಂದ ರೈತರಿಗೆ ಅನ್ಯಾಯ ಆಗುತ್ತದೆ.ಕೇಂದ್ರ ಸರ್ಕಾರ ಈಗಾಗಲೇ ಕಾಯ್ದೆ