ರಾಜ್ಯದಲ್ಲಿ ಕಳೆದ ಎರಡು ತಿಂಗಳ ಹಿಂದೆ ವಿಧಾನಸಭೆ ಚುನಾವಣೆ ಘೊಷಣೆಯಾಗಿದ್ದರಿಂದ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾದಗಿನಿಂದ ಸರಕಾರಿ ಸೇವೆ ನೀಲ್ಲಿಸಲಾಗಿತ್ತು. ಅದರಂತೆ ಹಿಗಾಗಿ ಜನರಿಗೆ ಹೊಸ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಕೆಗೆ ತುಂಬಾ ತೊಂದರೆ ಯಾಗ್ತಾಯಿತ್ತು.ಇದೆಲ್ಲ ಗಮನದಲ್ಲಿಟ್ಟು ಕೊಂಡು ಇದೀಗ ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಕೆ ಆರಂಭಮಾಡೊದಾಗಿ ಸರ್ಕಾರ ತೀಳಿಸಿದೆ. ಕಾಂಗ್ರೆಸ್ ಜಾರಿ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಪಡಿತರ ಚೀಟಿ ತುಂಬಾ ಮುಖ್ಯವಾಗಿದ್ದು,