ತುಮಕೂರು : ಜಿಲ್ಲೆಯ ಗುಬ್ಬಿ ಸಮೀಪ ನಿರ್ಮಾಣವಾಗಿರುವ ಎಚ್ಎಎಲ್ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಸಂಸ್ಥೆ ಮುಖ್ಯಸ್ಥರನ್ನು ಕೇಳಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ತಿಳಿಸಿದರು.