ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಮನದಂಡ ತಿಳಿಸಲಾಗಿದೆ. ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಪಡಿತರ ಚೀಟಿಗಳಲ್ಲಿ ಮನೆಯ ಯಜಮಾನಿಯ ಹೆಸರು ಇರಬೇಕು.ಒಂದೇ ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಮಳೆಯರು ಇದ್ದರೆ ಒಬ್ಬರಿಗೆ ಮಾತ್ರ ಅನ್ವಯವಾಗಲಿದೆ.ಅರ್ಜಿ ಅಹ್ವಾನಕ್ಕೆ ಆಧಾರ್ ಕಾರ್ಡ್ ನಂಬರ್ ಕಡ್ಡಾಯವಾಗಿದೆ.