ಇಂದಿನಿಂದ ರಾಜ್ಯ ಸರ್ಕಾರದ ಎರಡನೇ ಮಹತ್ವಾಕಾಂಕ್ಷೆಯ ಯೋಜನೆಯ ಅರ್ಜಿ ಆರಂಭವಾಗಿದೆ.ಇಂದಿನಿಂದ ಆರಂಭ ವಾಗಬೇಕಿದ್ದ ಕೆಲ ವೆಬ್ ಸೈಟ್ ಗಳಲ್ಲಿ ಇನ್ನೂ ವಿಳಂಬವಾಗಿದೆ.ಬೆಸ್ಕಾಂ ಜೆಸ್ಕಾಂ ಚೆಸ್ಕಾಂ ಹೆಸ್ಕಾಂ ಮೆಸ್ಕಾಂ ನಲ್ಲಿ 3ಗಂಟೆಯ ನಂತರ ಜಾರಿಯಾಗಲಿದೆ. ಏಕಕಾಲದಲ್ಲಿ ರಾಜ್ಯಾದ್ಯಂತ ಜಾರಿಯಾಗಬೇಕಿದ್ದ ಗೃಹ ಜ್ಯೋತಿ ಇಂದು ಬೆಳ್ಳಿಗ್ಗೆಯಿಂದ ಬೆಂಗಳೂರು ೧ ನಲ್ಲಿ ಓಪನ್ ಆರಂಭವಾಗಲಿದೆ. ಮಧ್ಯಾಹ್ನದ ೩ಗಂಟೆ ನಂತರ ನಾಡಕಚೇರಿ,ಗ್ರಾಮ ಪಂಚಾಯ್ತಿ,ವಿದ್ಯುತ್ ಕಚೇರಿಯಲ್ಲಿ ಓಪನ್ ಆಗುವ ಸಾಧ್ಯತೆ ಇದೆ.ಏನಾದರೂ ಸರ್ವರ್ ಸಮಸ್ಯೆ ಕಂಡು