2019ನೇ ಸಾಲಿನ ಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಆಸಾಧಾರಣ ಕೊಡುಗೆ ನೀಡಿರುವ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳ ಆಯ್ಕೆಗಾಗಿ ಕಲೆ, ಸಮಾಜ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ, ತಾಂತ್ರಿಕ, ತಂತ್ರಜ್ಞಾನ ಮತ್ತು ಇತರೆ ಗೌರವಾನ್ವಿತ ವೃತ್ತಿ ವ್ಯಾಪಾರ ಮತ್ತು