ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಬರುವ ಸರ್ಕಾರಿ ಪಾಲನಾ ಸಂಸ್ಥೆಗಳಲ್ಲಿ ಖಾಲಿಯಿರುವ ಅರೆಕಾಲಿಕ ಭೋದಕ, ಬೋಧಕೇತರ ಹಾಗೂ ಅರೆಕಾಲಿಕ ವೈದ್ಯರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರೆಕಾಲಿಕ ಇಂಗ್ಲೀಷ ಬೋಧಕರು-02 ಹುದ್ದೆ ಹಾಗೂ ವಿಜ್ಞಾನ ಮತ್ತು ಗಣಿತ ಬೋಧಕರು-02 ಹುದ್ದೆಗಳಿಗೆ ಬಿ.ಎಡ್. ದೊಂದಿಗೆ ವಿಶೇಷ ಮಕ್ಕಳ ಪಾಲನಾ ಗೃಹದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು