ಬೆಂಗಳೂರು : ಮುರುಘಾಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಪ್ರಧಾನಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರನ್ನು ನೇಮಕ ಮಾಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿತ್ತು. ಆದರೆ ಈ ನೇಮಕವನ್ನು ಏಕಸದಸ್ಯ ಪೀಠ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅದರಂತೆ ಜುಲೈ 18 ರಂದು ಮೇಲ್ಮನವಿ ವಿಚಾರಣೆಗೆ ನಿರ್ಧಾರ ಮಾಡಿದ ಸಿಜೆ ಪ್ರಸನ್ನ ಬಿ. ವರಾಳೆ ಮತ್ತು ನ್ಯಾ. ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ, ಮುಂದಿನ