ಬೆಂಗಳೂರು : ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.