ಹಠಾತ್ ಹೃದಯಘಾತ ತಡೆಯುವ ನಿಟ್ಟಿನಲ್ಲಿ ಪುನೀತ್ ರಾಜಕುಮಾರ್ ಹೆಸರಲ್ಲಿ ಹೊಸ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು.ಹೃದಯಘಾತಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಯೋಜನೆಗೆ ಮುಂದಾಗಿದೆ. ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅಪ್ಪು ಯೋಜನೆ ಜಾರಿಗೆ ತರುತ್ತಿದ್ದೇವೆ ಎಂದಿದ್ದಾರೆ. ಮೊದಲ ಹಂತದಲ್ಲಿ ಜಯದೇವ ಆಸ್ಪತ್ರೆಯನ್ನ ಈ ಯೋಜನೆಗೆ ಹಬ್ ಮಾಡಲಾಗಿದೆ.ಕೇವಲ ಆಸ್ಪತ್ರೆ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿಯೂ Automated External Defibrillators ಅಳವಡಿಕೆ ಮಾಡಲಾಗುತ್ತೆ. ಬಸ್