ಹುಬ್ಬಳ್ಳಿ ಗಲಭೆಯನ್ನ ನಾನು ಖಂಡಿಸಿದ್ದೇನೆ. ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜಬಾಬ್ದಾರಿ ಸಚಿವ. ಅವರು ಗೃಹ ಸಚಿವರಾಗೊದಕ್ಕೆ ಅನ್ ಫಿಟ್ ಎಂದು ವಿರೋಧಿ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೂಡಲೆ ಗೃಹ ಮಂತ್ರಿ ರಾಜೀನಾಮೆ ನೀಡಿಬೇಕು.ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎನ್ನೋ ಬಿಜೆಪಿ ಅರೋಪಕ್ಕೆ ಪ್ರತಿಕ್ರಿಯಿಸಿ ಬಿಜೆಪಿ ನಾಯಕರು ಸಾಕ್ಷಿ ಇದ್ದಾರಾ ಎಂದು ಪ್ರಶ್ನಿಸಿದರು. ಕೆಲ ಸಂಘಟನೆಗಳನ್ನ ಬ್ಯಾನ್ ಮಾಡೋ ವಿಚಾರಕ್ಕೆ ಪ್ರತಿಕ್ರಿಯಿಸಿ,