ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಿದ್ದು, ನೂತನ ಸಚಿವರು ಅಧಿಕಾರಿಗಳನ್ನು ಸಮಯ ಸಿಕ್ಕಾಗಲೆಲ್ಲಾ ಹಿಗ್ಗಾ ಮುಗ್ಗಾ ಝಾಡಿಸುತ್ತಿದ್ದಾರೆ.