ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರ ಮಾಡೋರು ನಾಯಿಗಳಿಗಿಂತ ಕಡೆ. ಹೀಗಂತ ಮಾಜಿ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.ಪಕ್ಷಾಂತರ ಮಾಡುವವರು ನಾಯಿಗಳಿಗಿಂತ ಕಡೆಯಾಗಿದ್ದಾರೆ. ಹೀಗಂತ ಮೈಸೂರಿನಲ್ಲಿ ಮಾಜಿ ಶಾಸಕ ವಾಟಾಳ್ ನಾಗರಾಜ್ ದೂರಿದ್ದಾರೆ.ಪಕ್ಷಾಂತರ ಮಾಡುವ ರಾಜಕೀಯ ನಾಯಕರ ವಿರುದ್ಧ ವಾಟಾಳ್ ನಾಗರಾಜ್ ಏಕಾಂಗಿ ಪ್ರತಿಭಟನೆ ನಡೆಸಿದ್ರು. ಮೈಸೂರು ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ಮಾಡಿದ ಅವರು, ಪಕ್ಷಾಂತರ ಮಾಡುವ ನಾಯಕರಿಗೆ 10 ವರ್ಷ ಪಕ್ಷದಿಂದ ವಜಾ ಮಾಡಿ, ಎರಡು ವರ್ಷ